ಬೆಂಗಳೂರು : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ನಡೆಸಲು ಸರ್ಕಾರ ಸಿದ್ದತೆ ನಡೆಸಲಿದೆ.
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
Advertisement. Scroll to continue reading.

ರಾಜ್ಯಪಾಲರ ಭಾಷಣ ಕುರಿತು ಚರ್ಚೆ ನಂತರ ಜು. 7 ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು. ಇನ್ನೂ ಪೂರ್ವಭಾವಿ ಸಭೆಗಳ ನಡೆದಿಲ್ಲ. ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲಿಕ್ಕಾಗದು. ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ 2.43 ಲಕ್ಷ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ತಿಳಿಸಿದರು.
In this article:budget 2023-24, Diksoochi news, diksoochi Tv, diksoochi udupi, Featured, Siddaramayya

Click to comment