Connect with us

Hi, what are you looking for?

ರಾಷ್ಟ್ರೀಯ

ಮೊಬೈಲ್‌ ಚಾರ್ಜ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ 12 ವರ್ಷದ ಬಾಲಕಿ ಸಾವು

1

12 ವರ್ಷದ ಬಾಲಕಿಯೊಬ್ಬಳು ತನ್ನ ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಬಲ್ಲಿಯಾದಲ್ಲಿರುವ ಸೈದ್‌ಪುರ್ ಗ್ರಾಮದ ನಿವಾಸಿ 12 ವರ್ಷದ ಬಾಲಕಿ ಮಾನಸಿ ಮೃತ ಬಾಲಕಿ.

ಮಾನಸಿ ವಿದ್ಯುತ್ ಆಘಾತದಿಂದ ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...