ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ವೀಕ್ಷಕರಾಗಿ ಮೊಹಮ್ಮದ್ ಫಾರೂಕ್ ಚಂದ್ರ ನಗರ ಆಯ್ಕೆ
Published
0
ಕಾಪು : ಕೆಪಿಸಿಸಿ ದ.ಕ ಜಿಲ್ಲೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಲ್ಪಸಂಖ್ಯಾತ ವಿಭಾಗದ ವೀಕ್ಷಕರಾಗಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಸಂಯೋಜಕ ಮೊಹಮ್ಮದ್ ಫಾರೂಕ್ ಚಂದ್ರ ನಗರ ನಗರ ಇವರು ಆಯ್ಕೆಯಾಗಿದ್ದಾರೆ.
ಅವರನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ಶಿಫಾರಸ್ಸಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ವೈ ಸೈಯಿದ್ ಅಹಮದ್ ಇವರು ನೇಮಿಸಿದ್ದಾರೆ.