Connect with us

Hi, what are you looking for?

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆ ಬಳಿ ಎನ್‌ಕೌಂಟರ್; ಓರ್ವ ಉಗ್ರನ ಹತ್ಯೆ

0

ಜಮ್ಮು – ಕಾಶ್ಮೀರ : ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಈ ಕುರಿತು ಕಾಶ್ಮೀರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಾರಾಮುಲ್ಲಾದ ಉರಿ ಮತ್ತು ಹತ್ಲಂಗಾ ಪ್ರದೇಶಗಳಲ್ಲಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಎನ್ಕೌಂಟರ್ ನಡೆದಿದೆ ಎಂದು ತಿಳಿದುಬಂದಿದೆ.

ಬಾರಾಮುಲ್ಲಾ ಜಿಲ್ಲೆಯ ಉರಿಯ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು, ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ನಡೆದ ಎನ್‌ಕೌಂಟರ್ ನಡೆದಿದೆ. ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ರಾಷ್ಟ್ರೀಯ

1 ASIAN GAMES: ಮೊದಲನೇ ದಿನ ಭಾರತ ಇಲ್ಲಿವರೆಗೆ.. ವಾಲಿಬಾಲ್: ಪುರುಷರ ವಿಭಾಗದಲ್ಲಿ ಜಪಾನ್ ವಿರುದ್ಧ ಭಾರತಕ್ಕೆ 3-0 ಅಂತರದ ಸೋಲು. ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ. ವಿಭಾಗದಲ್ಲಿ ಭಾರತದ ಪ್ರೀತಿಗೆ, ಜೋರ್ಡಾನ್‌ನ...

ರಾಜ್ಯ

2 ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಪ್ರಸಕ್ತ ಸಾಲಿನಿ೦ದಲೇ9 ಮತ್ತು 11 ನೇತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕ...

ಅಚ್ಚರಿ ಸುದ್ದಿ

2 ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ನಲ್ಲಿ ಚಂದ್ರಯಾನ-3 ಯಶಸ್ಸನ್ನು ಕೊಂಡಾಡುವ ಹಾಗೂ ಅದನ್ನು ರಿ ಕ್ರಿಯೇಟ್ ಮಾಡುವ ಮೂಲಕ ಗಮನ ಸೆಳೆದಿದೆ. ಈ ವೀಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿಸುತ್ತಿದೆ. ಈಗಾಗಲೇ ವೈರಲ್ ಆಗಿರುವ...