Connect with us

Hi, what are you looking for?

ಕರಾವಳಿ

ಕುಂದಾಪುರ : ವಿದ್ಯಾರ್ಥಿಗಳಿಂದ ಕೋಡಿ ಕಡಲ ತೀರದಲ್ಲಿ ‘ಗಣಪತಿ’ಯ ಮರಳು ಶಿಲ್ಪ ರಚನೆ

1

ಕುಂದಾಪುರ : ತ್ರಿವರ್ಣ ಕಲಾ ಕೇಂದ್ರದ ಕಿರಿಯರ ವಿಭಾಗದ ಆಯ್ದ ವಿದ್ಯಾರ್ಥಿಗಳಿಂದ ಮರಳು ಶಿಲ್ಪ ರಚನೆ ಕೋಡಿ ಕಿನಾರೆ ಕಡಲ ತೀರದಲ್ಲಿ ಸಂಜೆ ಆಯೋಜಿಸಲಾಗಿತ್ತು.

ಪ್ರಥಮ ಪೂಜಿತ, ಜ್ಞಾನ ಮತ್ತು ಬುದ್ದಿಯ ಅಧಿಪತಿ, ಗಣಗಳ ಒಡೆಯನಾದ ಗಣೇಶನ ಹಬ್ಬದ ಆಚರಣೆ ದೇಶಾದ್ಯಂತ ತಯಾರಿಯಲ್ಲಿರುವ ಈ ಸುಸಂದರ್ಭದಲ್ಲಿ ಕಲಾಕೃತಿಯ ಮೂಲಕ 15 ವಿದ್ಯಾರ್ಥಿಯರ ಕೈಯಲ್ಲಿ ಗಣೇಶ ಮೂಡಿಬಂದಿದ್ದಾನೆ.

Advertisement. Scroll to continue reading.

ಕಲಾಕೃತಿಯ ವಿಶೇಷತೆ :
ಮೋದಕ ಪ್ರಿಯ ಸೊಂಡಿಲ ಬಾಲ ಗಣಪ ಪ್ರಕೃತಿ ಮಡಿಲಲ್ಲಿ -ಬುದ್ದಿಯ ಪ್ರತೀಕವಾಗಿ ಮೂಷಿಕ ವಾಹನವನ್ನು ವಿಶ್ವ ಪರ್ಯಾಟನೆಯ ಸಂಕೇತವಾಗಿ ಶಿವಲಿಂಗದೊಂದಿಗೆ ಬಣ್ಣದ ಮೂಲಕ ಕಂಗೊಳಿಸುವ “ವರ್ಣ ವಿನಾಯಕ ” ಎಂಬ ಶೀರ್ಷಿಕೆಯಡಿಯಲ್ಲಿ ಕಲಾವಿದ ಮತ್ತು ತ್ರಿವರ್ಣ ಕಲಾಕೇಂದ್ರದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ರಚಿಸಲಾಗಿದೆ.

ಭಾಗವಹಿಸಿದ ವಿದ್ಯಾರ್ಥಿಗಳು :-
ಅದ್ವಿತ್ ಕುಮಾರ್, ಸಮೃದ್ಧಿ, ಕಾರ್ತಿಕ್ ಕೊತ್ವಲ್, ಯಶಸ್ ಕೆ. ಹೆಚ್., ಕೃತಿ ಕೆ.ದೇವಾಡಿಗ, ಸಮರ್ಥ್, ತನ್ಮಯ್ ಪಡ್ತೀ, ನಿಯತಿ ಎನ್. ಪೈ, ನಿಧಿ ವಿಜಯ್, ರಿತೇಶ್ ಪ್ರಭು, ನಿಶ್ಚಿತ ವಿ. ಹೆಚ್, ಸಾತ್ವಿಕ್ ಶೆಣೈ, ಪ್ರಣೀತ್ ಪಿ. ಶೆಟ್ಟಿ, ಯಶ್ಮಿತಾ ಜಿ.ರವರು 4 ಅಡಿ ಎತ್ತರ ಮತ್ತು 9 ಅಡಿ ಅಗಲಗಳುಳ್ಳ ಬಣ್ಣದ ಕಲಾಕೃತಿಯನ್ನು ರಚಿಸಿದರು.
ಶಿಕ್ಷಕಿ ಚೇತನಾ ಜಿ. ಸಂತೋಷ್ ಹಾಲಾಡಿ ಸಹಕರಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಬೆಂಗಳೂರು : ಗಣೇಶ ಚತುರ್ಥಿ ಹಿನ್ನೆಲೆ ರಾಜ್ಯದಾದ್ಯಂತ ಸೆಪ್ಟಂಬರ್‌ 18 ರಂದು ಸಾರ್ವತ್ರಿಕ ರಜೆ ಇರಲಿದೆ. ಆದರೆ, ಕರಾವಳಿ ಭಾಗದಲ್ಲಿ ಸೆಪ್ಟಂಬರ್‌ 19 ರಂದು ಗಣೇಶನ ಹಬ್ಬವನ್ನು ಆಚರಿಸಲಾಗುವುದು. ಹೀಗಾಗಿ, ಗಣೇಶ...

ಕರಾವಳಿ

0 ಉಡುಪಿ : ಜಿಲ್ಲೆಯಲ್ಲಿ ಸ್ವರ್ಣಗೌರಿ ಹಾಗೂ ವಿನಾಯಕ ಚತುರ್ಥಿ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ.) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ, ಬಾವಿ ಹಾಗೂ...

ಕರಾವಳಿ

1 ಉಡುಪಿ : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರು ವಾಶ್ ರೂಂ ನಲ್ಲಿ ಹಿಂದೂ ಯುವತಿಯ ಮೊಬೈಲ್ ವೀಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಕಾಲೇಜು...

ರಾಜ್ಯ

2 ಉಡುಪಿ : ಗಣೇಶ ಚತುರ್ಥಿ ಎಂದರೆ ಸಂಭ್ರಮ ಸಡಗರ. ಮನೆಯಲ್ಲಿ ಗಣಪತಿಯನ್ನು ಕೂರಿಸುವ ಖುಷಿ ಮನೆಮಂದಿಗೆಲ್ಲ…ವಿಶೇಷ ಖಾದ್ಯಗಳನ್ನು ತಿನಿಸು ಪ್ರಿಯ ಗಣಪನಿಗೆ ಬಡಿಸುವುದಿದೆ‌. ಅಂತೆಯೇ ತುಳುನಾಡಿನಲ್ಲಿ ಪಂಚಕಚ್ಚಾಯ, ಕಬ್ಬು, ಅರಶಿನ ಎಲೆ...