ಗಾಜಿಯಬಾದ್ : ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸದ್ಯ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಗಾಜಿಯಾಬಾದ್‌ನ ಸರಸ್ವತಿ ವಿಹಾರದಲ್ಲಿ ಶನಿವಾರ ಈ ದುರ್ಘಟನೆ ನಡೆದಿದೆ. ಮೃತನನ್ನು 19 ವರ್ಷದ ಸಿದ್ಧಾರ್ಥ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.

ಸಿದ್ಧಾರ್ಥ್ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ಆತನಿಗೆ ನೀರು ಕುಡಿಸಲು ಯತ್ನಿಸುವುದನ್ನು ವಿಡಿಯೋದಲ್ಲಿ ದಾಖಲಾಗಿದೆ.
#Shocking
A 19 years old young man died while #running on a #treadmill in a #Gym in #Ghaziabad. #CCTV footage of this entire incident shows that this 19 year old boy fell on the treadmill and died.
It is believed that he died because of #heartattack #gymboy #run pic.twitter.com/9kuSZ0MlZC— Ravi Pratap Dubey (@ravipratapdubey) September 16, 2023
