Connect with us

Hi, what are you looking for?

Diksoochi News

Uncategorized

ಪ್ರಿಯಾಂಕ ಚೋಪ್ರಾ ನ್ಯೂಯಾರ್ಕ್ ರೆಸ್ಟೋರೆಂಟ್ ಗೆ ಉಡುಪಿಯ ಬಾಣಸಿಗ!

0

ಬಾಲಿವುಡ್ : ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅಮೆರಿಕ ಸೊಸೆಯಾಗಿರೋದು ಹಳೇ ವಿಚಾರ. ಹೊಸ ವಿಚಾರ ಏನೂಂದ್ರೆ, ಅವರು ನ್ಯೂಯಾರ್ಕ್ ನಲ್ಲಿ ಇಂಡಿಯನ್ ರೆಸ್ಟೋರೆಂಟ್ ಒಂದನ್ನು ಆರಂಭಿಸುತ್ತಿದ್ದಾರೆ. ವಿಶೇಷ ಅಂದ್ರೆ ಆಹಾರ ಪದ್ದತಿ ಭಾರತೀಯ ಶೈಲಿಯಲ್ಲಿರಲಿದ್ದು, ಈ ಸೋನಾ ರೆಸ್ಟೋರೆಂಟ್ ನಲ್ಲಿ ಉಡುಪಿ ಮೂಲದ ಖ್ಯಾತ ಬಾಣಸಿಗ ಕೆಲಸ ಮಾಡಲಿದ್ದಾರೆ.
ಹರಿ ನಾರಾಯಣ್ ಉಡುಪಿಯಲ್ಲಿರುವ ಇವರು, ಅಮೆರಿಕಾದಲ್ಲಿ ವಾಸಿಸುತ್ತಿದ್ದಾರೆ. ಅನೇಕ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕೋಫ್ಟಾ ಕೂರ್ಮ, ಚಿಲ್ಲಿ ಚೀಸ್ ನಾನ್ ಸೇರಿದಂತೆ ಅನೇಕ ಖಾದ್ಯಗಳು ಮೆನುವಿನಲ್ಲಿ ಇರಲಿದೆ ಎಂದು ಹರಿ ನಾರಾಯಣ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.


ಈ ಬಗ್ಗೆ ಪ್ರಿಯಾಂಕಾ ಚೋಪ್ರಾ, `ಸೋನಾ ರೆಸ್ಟೋರೆಂಟ್ ಬಗ್ಗೆ ರೋಮಾಂಚಿಳಾಗಿದ್ದೇನೆ. ನ್ಯೂ ಯಾರ್ಕ್ ನಲ್ಲಿ ಭಾರತೀಯ ಅಹಾರ ಪದ್ದತಿಯ ರೆಸ್ಟೋರೆಂಟ್ ಓಪನ್ ಮಾಡಿರುವುದು ತುಂಬಾ ಹೆಮ್ಮೆಯಾಗುತ್ತಿದೆ. ಸೋನಾ ನನ್ನ ಕನಸು. ರೆಸ್ಟೋರೆಂಟ್ ಕಿಚನ್ ಪ್ರಮುಖ ಬಾಣಸಿಗ ಹರಿನಾಯಕ್ ಎನ್ನುವವರು ನೋಡಿಕೊಳ್ಳುತ್ತಿದ್ದಾರೆ. ಅತ್ಯಂತ ರುಚಿಕರವಾದ ಮತ್ತು ನವೀನ ಮೆನುವನ್ನು ರಚಿಸಲಾಗಿದೆ’ ಎಂದು ಬರೆದುಕೊಂಡಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!