Connect with us

Hi, what are you looking for?

Diksoochi News

Uncategorized

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆಯ ಖ್ಯಾತ ನಟಿ!

0

ಚಂದನವನ : ಕಿರುತೆರೆ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧಾ ರಮಣ ಧಾರಾವಾಹಿಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಆಶಿತಾ ರೋಹನ್ ರಾಘವೇಂದ್ರ ಎಂಬವರನ್ನು ವರಿಸಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಸಂಬಂಧಿಕರು ಹಾಗೂ ನಟ-ನಟಿಯರಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಪಾಲ್ಗೊಂಡಿದ್ದರು.

ಕಾರ್ತಿಕ್ ಜಯರಾಮ್, ಜಗನ್ನಾಥ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಶಿತಾಗೆ ಶುಭ ಕೋರಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!