Connect with us

Hi, what are you looking for?

Diksoochi News

Uncategorized

ಬೈಂದೂರು : ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ

0

ಬೈಂದೂರು : ಶಿರೂರಿನಲ್ಲಿ ಮೊಬೈಲ್ ಅಂಗಡಿ ಕಳ್ಳತನ ಮಾಡಿದ ವ್ಯಕ್ತಿ ಬಂಧಿಸಲಾಗಿದೆ. ಭಟ್ಕಳ ಮೂಲದ ಅಬ್ರಹಾರ್ ಶೇಕ್ ಬಂಧಿತ ಆರೋಪಿ.

ವೃತ್ತ ನೀರೀಕ್ಷಕ ಸಂತೋಷ‌ ಕಾಯ್ಕಿಣಿ ಮಾರ್ಗದರ್ಶನದ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬೈಂದೂರು ಪೋಲಿಸರು ಬಂಧಿಸಿದ್ದಾರೆ.

ಪಿ.ಎಸ್.ಐ ಸಂಗೀತ ನೇತೃತ್ವದಲ್ಲಿ ಕಳ್ಳನನ್ನು ಬಂಧಿಸಲಾಗಿದ್ದು, ಬಂಧಿತನಿಂದ ನಾಲ್ಕು ಮೊಬೈಲ್ ನ್ನು ವಶಪಡಿಸಿಕೊಳ್ಳಲಾಗಿದೆ.

ಈ ವೇಳೆ ಇನ್ನುಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಉಳಿದ ಆರೋಪಿಗಳ ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!