Connect with us

Hi, what are you looking for?

Diksoochi News

Uncategorized

ಸಿಎಂ ಯಡಿಯೂರಪ್ಪ ರವರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆಗೆ ದಾಖಲಾದ ಸಿಎಂ

0


ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ರವರಿಗೆ ಕೊರೋನಾ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರು ಇಂದು ಪರೀಕ್ಷೆ ಮಾಡಿಸಿದಾರೆ. ಈ ವೇಳೆ ಕೊರೋನಾ ಪಾಸಿಟಿವ್ ಬಂದಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ಇದೀಗ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಸಾಧ್ಯತೆ ಇದೆ.
ತನ್ನ ಸಂಪರ್ಕಕ್ಕೆ ಬಂದಿದ್ದವರು, ಕ್ವಾರಂಟೈನ್ ಇದ್ದು, ಪರೀಕ್ಷಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆಯಷ್ಟೇ ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!