Connect with us

Hi, what are you looking for?

Diksoochi News

Uncategorized

ಉಡುಪಿ : ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ ಪೊಲೀಸರು

0

ಉಡುಪಿ : ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ.
ಅಗತ್ಯ ಸೇವೆ ಹೊರತಾಗಿ, ಎಲ್ಲಾ ಶಾಪ್ ಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಹೀಗಾಗಿ ಉಡುಪಿಯಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!