Connect with us

Hi, what are you looking for?

Diksoochi News

Uncategorized

ಮಂಗಳೂರು : ಅಂಗಡಿ ಮುಂಗಟ್ಟುಗಳು ಬಂದ್

0

ಮಂಗಳೂರು : ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಗೊಂಡಿದೆ. ಅಗತ್ಯ ಸೇವೆಗಳ ಹೊರತಾಗಿ ಎಲ್ಲಾ ಶಾಪ್ ಗಳನ್ನು ಬಂದ್ ಮಾಡಲು ಆದೇಶಿಸಲಾಗಿದ್ದು, ಮಂಗಳೂರಿನಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತಿದೆ. ಅಧಿಕಾರಿ ಅಂಗಡಿಗಳಿಗೆ ತೆರಳಿ ಮಾಲೀಕರನ್ನು ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!