ಕುಂದಾಪುರ : ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೋನಾ ದೃಢಪಟ್ಟಿತ್ತು. ಅವರು ಗುಣಮುಖರಾಗಿದ್ದಾರೆ.
ವರದಿ : ದಿನೇಶ್ ರಾಯಪ್ಪನಮಠ
Advertisement. Scroll to continue reading.