Connect with us

Hi, what are you looking for?

Diksoochi News

Uncategorized

ಐಪಿಎಲ್ : ಕೋಲ್ಕತ್ತಾ ವಿರುದ್ಧ ಗೆಲುವಿನ ನಗೆ ಬೀರಿದ ರಾಜಸ್ಥಾನ್

0

ಮುಂಬೈ : ಐಪಿಎಲ್ ನ 18ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೆಣಸಾಡಿದ್ದು, ರಾಜಸ್ಥಾನ್ ಗೆಲುವಿನ ನಗೆ ಬೀರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 6 ವಿಕೆಟ್ ಜಯ ಗಳಿಸಿದ್ದು, ಟೂರ್ನಿಯ ಎರಡನೇ ಗೆಲುವು ದಾಖಲಿಸಿದೆ.


ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಕೋಲ್ಕತ್ತಾ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿತ್ತು.
ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ತಣಡ 18.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ ಪಂದ್ಯ ಗೆದ್ದಿತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!