Connect with us

Hi, what are you looking for?

Diksoochi News

Uncategorized

ಕೊಲ್ಲೂರು ದೇವಳದ ಧರ್ಮದರ್ಶಿಯಾಗಿ ಕೆರಾಡಿ ಚಂದ್ರಶೇಖರ್ ಶೆಟ್ಟಿ ಆಯ್ಕೆ

0

ಕುಂದಾಪುರ : ಪ್ರತಿಷ್ಠಿತ ಕೊಲ್ಲೂರು ದೇವಳದ ಧರ್ಮದರ್ಶಿಯಾಗಿ ಕೆರಾಡಿ ಚಂದ್ರಶೇಖರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸೋಮವಾರ ದೇವಳದಲ್ಲಿ ನಡೆದ ಚುನಾವಣೆಯಲ್ಲಿ ಕೆರಾಡಿ ಚಂದ್ರಶೇಖರ್ ಶೆಟ್ಟಿಯವರು ಐದು ಮತಗಳಿಂದ ಗೆದ್ದು, ಧರ್ಮದರ್ಶಿ ಪಟ್ಟ ಅಲಂಕರಿಸಿದರು.

ಕೊಲ್ಲೂರು ದೇವಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಕುಂದಾಪುರ ಉಪ ವಿಭಾಗಧಿಕಾರಿ ಕೆ.ರಾಜು ಹಾಗೂ ದೇವಳದ ೯ ಟ್ರಸ್ಟಿಗಳು ಉಪಸ್ಥಿತರಿದ್ದರು.

ವರದಿ : ದಿನೇಶ್ ರಾಯಪ್ಪನಮಠ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!