Connect with us

Hi, what are you looking for?

Diksoochi News

Uncategorized

ಪ್ರಧಾನಿ ಮೋದಿ ಸಂಬಂಧಿ ಕೋವಿಡ್ ನಿಂದ ಸಾವು

0

ಗುಜರಾತ್ : ಪ್ರಧಾನಿ ನರೇಂದ್ರ ಮೋದಿಯವರ ತಂದೆಯ ಸಹೋದರನ ಪತ್ನಿ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ನರ್ಮದಾ ಬೆನ್ ಮೃತರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕಿನಿಂದಾಗಿ ಅಹಮ್ಮದಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!