ಭದ್ರಾವತಿ : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಭದ್ರಾವತಿಯಲ್ಲೂ ಜನಸಂಚಾರ ವಿರಳವಾಗಿತ್ತು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶವಿತ್ತು. ಈ ವೇಳೆ ಕೆಲವೆಡೆ ಜನ ನಿಯಮ ಉಲ್ಲಂಘಿಸಿದ್ದು, ಅಧಿಕಾರಿಗಳು ದಂಡ ವಿಧಿಸಿದರು.
ಇನ್ನು ನಗರ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.