Connect with us

Hi, what are you looking for?

Diksoochi News

Uncategorized

ಕಮಲಕ್ಕೊಲಿದ ಬಸವಕಲ್ಯಾಣ; ಗೆಲುವಿನ ನಗೆ ಬೀರಿದ ಶರಣು ಸಲಗರ್

0

ಬೀದರ್ : ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ‌. ನಾರಾಯಣ ರಾವ್ ವಿರುದ್ಧ 20, 449 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ
ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ, ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಲ್ಲಿಕಾರ್ಜುನ ಖೂಬಾ ಸೋಲುಂಡಿದ್ದಾರೆ. ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಹುಟ್ಟಿಸಿದ್ದ ಖೂಬಾರಿಗೆ ಸೋಲುಂಡು ಮುಖಭಂಗವಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!