Connect with us

Hi, what are you looking for?

Diksoochi News

Uncategorized

ಪಶ್ಚಿಮ ಪಂಗಾಳದಲ್ಲಿ ಟಿಎಂಸಿ ರಾಜ್ಯಭಾರ; ಮಮತಾ ಬ್ಯಾನರ್ಜಿಗೆ ಗೆಲುವಿನ ಹಾರ

0

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆದ್ದು ಬೀಗಿದೆ. ಅತ್ಯಂತ ಕುತೂಹಲಕಾರಿಯಾಗಿದ್ದ ಪಶ್ಚಿಮ ಬಂಗಾಳದ ಎಲೆಕ್ಷನ್ ರಿಸಲ್ಟ್ ನಲ್ಲಿ ಸ್ಪಷ್ಟ ಬಹುಮತವನ್ನು ಟಿಎಂಸಿ ಪಡೆದಿದೆ.

292 ಕ್ಷೇತ್ರಗಳ ಪೈಕಿ 2012 ಕ್ಷೇತ್ರಗಳಲ್ಲಿ ಟಿಎಂಸಿ ಗೆದ್ದರೆ, ಬಿಜೆಪಿ 78 ಮತ್ತು ಇತರರು ಒಂದು ಕ್ಷೇತ್ರದಲ್ಲಿ ಗೆದ್ದಿದೆ. ಆದರೆ, ಕಾಂಗ್ರೆಸ್ ಒಂದು ಕ್ಷೇತ್ರವನ್ನೂ ಗೆಲ್ಲದೆ ನೆಲಕಚ್ಚಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!