Connect with us

Hi, what are you looking for?

Diksoochi News

Uncategorized

ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಮಳೆ

0

ಬೆಂಗಳೂರು : ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 5 ರಿಂದ ಮೇ 8ರವರೆಗೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು,
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ  ಮಳೆಯಾಗಲಿದೆ.

ಎಲ್ಲೆಲ್ಲೆ ಮಳೆ?


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗಲಿದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಗುಡುಗು ಹಾಗೂ ಸಿಡಿಲು ಹೆಚ್ಚಾಗಿರಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.  ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!