Connect with us

Hi, what are you looking for?

Diksoochi News

Uncategorized

ನಾಳೆಯಿಂದ ದ.ಕ.ಜಿಲ್ಲೆಯಲ್ಲಿ ಟಫ್ ರೂಲ್ಸ್; ಮೇ 15 ರ ನಂತರ ಖಾಸಗಿ ಕಾರ್ಯಕ್ರಮಗಳಿಗೆ ಬ್ರೇಕ್

0

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ನಾಳೆಯಿಂದ ಅನ್ವಯವಾಗುವಂತೆ ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಹತ್ತಿರದ ಮೆಡಿಕಲ್ ಗಷ್ಟೇ ಹೋಗಬಹುದು. ಅನಾವಶ್ಯಕವಾಗಿ ತಿರುಗಾಡಿದ್ರೆ ವಾಹನಗಳನ್ನು ಸೀಜ್ ಮಾಡಲಾಗುತ್ತದೆ.

ಕಾರ್ಯಕ್ರಮಗಳಿಗೆ ಬ್ರೇಕ್

Advertisement. Scroll to continue reading.

ಮೇ. 15 ರ ನಂತರ ದ.ಕ.ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಮದುವೆ, ಗೃಹ ಪ್ರವೇಶ ಯಾವುದಕ್ಕೂ ಅನುಮತಿ ಇಲ್ಲ. ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮನವಿ ಮಾಡಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!