Connect with us

Hi, what are you looking for?

Diksoochi News

Uncategorized

ಹೆಬ್ರಿ : ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ತಾಲೂಕಿನ ಸೀತಾನದಿ ಬಳಿಯ ಮೇಲ್ ಬಂಡಿಮಠ ಎಂಬಲ್ಲಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಸಂದೀಪ್ ಅವರಿಗೆ ಅಪಘಾತದ ತೀವ್ರತೆಗೆ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿರುತ್ತಾರೆ.ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!