Connect with us

Hi, what are you looking for?

Diksoochi News

Uncategorized

ಕುಂದಾಪುರ, ಬೈಂದೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್; ವಾಹನಗಳು ಸೀಝ್

0

ವರದಿ : ದಿನೇಶ್ ರಾಯಪ್ಪನಮಠ

ಕೊರೋನಾ ಮಹಾಮಾರಿಯ ಅಟ್ಟಹಾಸಕ್ಕೆ ದೇಶವೇ ನಲುಗಿದೆ‌. ರಾಜ್ಯ ಸರ್ಕಾರ ಲಾಕ್ ಡೌನ್ ಇಂದಿನಿಂದ ಘೋಷಿಸಿದೆ. ಕುಂದಾಪುರ, ಬೈಂದೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅತೀ ಅವಶ್ಯಕ ಸೇವೆಗಳ ಹೊರತಾಗಿ ಮತ್ತೆಲ್ಲವನ್ನೂ ಬಂದ್ ಆಗಿವೆ.


ಈ ನಡುವೆ ರಸ್ತೆಗಿಳಿದ ವಾಹನ ಸವಾರರನ್ನು ವಿಚಾರಿಸಲಾಗುತ್ತಿದೆ. ಅನಾವಶ್ಯಕವಾಗಿ ರೋಡಿಗಿಳಿದ ಬೈಕ್ ಗಳನ್ನು, ಕಾರುಗಳನ್ನು ಸೀಝ್ ಮಾಡಿ ಬಿಸಿ ಮುಟ್ಟಿಸಲಾಗುತ್ತಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!