Connect with us

Hi, what are you looking for?

Diksoochi News

Uncategorized

ಬೆಂಗಳೂರು : ಜೂನ್ 21 ರಂದು ಪ್ರಾರಂಭವಾಗಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ

0

ಬೆಂಗಳೂರು: ಜೂನ್ 21ರಿಂದ ಪ್ರಾರಂಭವಾಗಬೇಕಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.   ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!