Connect with us

Hi, what are you looking for?

Diksoochi News

Uncategorized

ತೌಖ್ತೆ ಚಂಡಮಾರುತ ಭೀತಿ; ಮೇ 14 ರಿಂದ ಕರಾವಳಿಯಲ್ಲಿ ರೆಡ್ ಅಲರ್ಟ್

0

ತೌಖ್ತೆ ಚಂಡಮಾರುತದ ಭೀತಿ ಕರಾವಳಿಯತ್ತ ಬೀಸಿದೆ. ಹಾಗಾಗಿ ಮೇ14 ರಿಂದ ಮೇ16 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಅಂತೆಯೇ ಮೇ 17 ರಿಂದ 18 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೇ 14 ರ ಸಂಜೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಕರಾವಳಿಗೆ ಅಪ್ಪಳಿಸಲಿದ್ದು, ಮೇ 15 ಮತ್ತು 16 ರಂದು ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಮಳೆ
ದಕ್ಷಿಣ ಕನ್ನಡ, ಮಂಡ್ಯ, ಹಾಸನ, ಮಂಡ್ಯ, ಚಾಮರಾಜನಗರದಲ್ಲಿ ಉತ್ತಮ ಮಳೆಯಾಗಲಿದ್ದು, ಬೆಂಗಳೂರು, ತುಮಕೂರು, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಮಳೆಯಾಗುವ ಸೂಚನೆಯಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!