ವರದಿ : ಶಫೀ ಉಚ್ಚಿಲ
ಕಾಪು: ನವಮಂಗಳೂರು ಬಂದರಿನ ಹೊರವಲಯದಲ್ಲಿ ಮೂರಿಂಗ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತೊಂದು ಟಗ್ ಕೋರಂಗಲ ಆಪರೇಷನ್ ಮೈನ್, ಇದೀಗ ಕಾಪು ಬಳಿ ಕಲ್ಲಿಗೆ ಢಿಕ್ಕಿಹೊಡೆದಿದೆ ಎಂದು ವರದಿಯಾಗಿದೆ. ಇದರಲ್ಲಿ 9 ಜನ ಸಿಬಂದಿಗಳಿದ್ದು ಅಪಾಯದಲ್ಲಿದ್ದಾರೆ.
ಟಗ್ ನಲ್ಲಿ ಅಪಾರ ಪ್ರಮಾಣದ ಡೀಸೆಲ್ ಆಯಿಲ್ ಇದೆ ಎಂದು ತಿಳಿದು ಬಂದಿದೆ. ದೂರದ ಸಮುದ್ರದಲ್ಲಿ ಮೂರಿಂಗ್ ಸೆಂಟರ್ ಇದ್ದು ತೈಲ ಕಚ್ಚಾ ಸರಕು ಹೊತ್ತು ತರುವ ಬೃಹತ್ ಹಡಗುಗಳಿಗೆ ಈ ಟಗ್ ಗಳು ನೆರವು ನೀಡುವ ಕೆಲಸ ಮಾಡುತ್ತಿದೆ.
ಭಾರೀ ಗಾಳಿಗೆ ಆಂಕರ್ ತುಂಡಾಗಿ ಇದೀಗ ಕಾಪು ಸಮೀಪ ಕಾಣ ಬಳಿ ಅಪಘಾತಕ್ಕೀಡಾಗಿದೆ.
Advertisement. Scroll to continue reading.