ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ತಾಲೂಕು ಪಂಚಾಯತ್ ನಲ್ಲಿ ಕಳೆದ 25 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆನಗಳ್ಳಿ ನಿವಾಸಿ ಡೆನ್ನಿಸ್ ಡಿ ಸೋಜಾ (52) ಅವರು ಮೇ 18 ರಂದು ಅಸೌಖ್ಯದಿಂದ ನಿಧನ ಹೊಂದಿದ್ದಾರೆ .ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
Advertisement. Scroll to continue reading.