Connect with us

Hi, what are you looking for?

Uncategorized

ಕಾಪು : ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ 4 ಅಂಬ್ಯುಲೆನ್ಸ್ ಲೋಕಾರ್ಪಣೆ

0

ವರದಿ : ಶಫೀ ಉಚ್ಚಿಲ

ಕಾಪು: ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಹಾಗೂ ತುರ್ತು ಸೇವೆಯ ನಿಮಿತ್ತ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಗುರ್ಮೆ ಫೌಂಡೇಶನ್ ನ ಪ್ರವರ್ತಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರ ವತಿಯಿಂದ ಕಾಪು,ಶಿರ್ವ,ಪಡುಬಿದ್ರಿ, ಹಿರಿಯಡ್ಕ ಸೇರಿದಂತೆ ಒಟ್ಟು ನಾಲ್ಕು ಕೇಂದ್ರಗಳನ್ನಾಗಿ ವಿಂಗಡಿಸಿ ಕೊರೋನಾ ತುರ್ತು ಸೇವೆಗಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ನಡೆಯಿತು.

ಪುತ್ತಿಗೆ ಶ್ರೀಗಳು ದೀಪ ಬೆಳಗಿಸುವ ಮುಖಾಂತರ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ಉದ್ಘಾಟನೆ ಗೊಂಡಿತು.ಗುರ್ಮೆ ಫೌಂಡೇಶನ್ ನ‌ ಪ್ರವರ್ತಕರಾದ ಗುರ್ಮೆ ಸುರೇಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಸಕ ಲಾಲಾಜಿ ಈ ಸಂದರ್ಭ ಉಪಸ್ಥಿತರಿದ್ದರು.

ತುರ್ತು ಸೇವೆಗೆ ಸಂಪರ್ಕಿಸದ ಬೇಕಾದ ಸಂಖ್ಯೆಗಳು ಇಲ್ಲಿದೆ
Jiyanand Hegde 9880688023
Sandeep badagubettu 8310580714
Rajesh Naik 9448723341
Jayaprakash Prabhu 9964897382
Nayesh Shetty 6360201817
Shashikanth Padubidri 9945383543
Anil Kumar 9880914875
Sandeep Shetty Kalya 9880295376

Advertisement. Scroll to continue reading.


ಆ್ಯಂಬುಲೆನ್ಸ್ ಚಾಲಕರ ಮೊಬೈಲ್ ಸಂಖ್ಯೆಗಳು
KA.12.D 9524 – 6363047409
KA.43. 6725 – 9380586998
KA.18.C 4785 – 7483931229
KA.20. A 3076 – 8296247139
ತುರ್ತು ಸೇವೆಗಾಗಿ ಸಂಪರ್ಕಿಸಿದರೆ ಸೇವಾ ಕಾರ್ಯಕರ್ತರು ಸಹಕಾರ ನೀಡುವುದಾಗಿ ಸಂಘಟಕರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!