Connect with us

Hi, what are you looking for?

Diksoochi News

Uncategorized

ಬ್ರಹ್ಮಾವರ : ಪಾಸಿಟಿವ್ ಬಂದ ಮನೆಗಳು ಸೀಲ್ ಡೌನ್‌; ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಡಿಸಿ

0

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಕೊರೋನಾರ್ಭಟ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ಅತೀ ಅಗತ್ಯವಾಗಿದ್ದು, ಖುದ್ದು ಜಿಲ್ಲಾಧಿಕಾರಿಯವರೇ ಫೀಲ್ಡ್ ಗೆ ಇಳಿದಿದ್ದಾರೆ. ಇಂದು ಜಿಲ್ಲಾಧಿಕಾರಿ ಜಿ.ಜಗದೀಶ್  ಬ್ರಹ್ಮಾವರ ತಾಲೂಕಿಗೆ ಭೇಟಿ ನೀಡಿ, ಪಾಸಿಟಿವ್ ಬಂದ ಮನೆಯನ್ನು ಸೀಲ್ ಡೌನ್ ಮಾಡಿಸಿದರು. ಚಾಂತಾರು ಗ್ರಾಮದ ಪಾಸಿಟಿವ್ ಬಂದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. 

ಕೋವಿಡ್ ನಿಯಮ ಪಾಲಿಸದವರ ಮೇಲೆ ಕೇಸು

ಬ್ರಹ್ಮಾವರದಲ್ಲಿ ಕೋವಿಡ್_19 ರ ಸುರಕ್ಷಿತಾ ನಿಯಮಗಳನ್ನು ಸಾರ್ವಜನಿಕರು ಪಾಲಿಸುತ್ತಿದ್ದಾರಾ? ಎಂದು ಪರಿಶೀಲಿಸಿದರು ಹಾಗೂ ಅನಾವಶ್ಯಕವಾಗಿ ತಿರುಗಾಡುತ್ತಿರುವ ವಾಹನಗಳನ್ನು ಸೀಜ್ ಮಾಡುವಂತೆ ತಿಳಿಸಿದರು. ಕೆಲವೆಡೆ ಲಾಕ್ ಡೌನ್ ನಿಯಮ ಮೀರಿ ಅಂಗಡಿ ಮುಂಗಟ್ಟುಗಳನ್ನು ತೆರೆದಿಟ್ಟವರ ಮೇಲೆ, ಅನಾವಶ್ಯಕವಾಗಿ ತಿರುಗಾಡುತ್ತಿದ್ದ ವಾಹನ ಸವಾರರ ಮೇಲೆ ಕೇಸು ದಾಖಲಿಸಿದರು.

Advertisement. Scroll to continue reading.

ಎಸ್ ಐ ಗುರುನಾಥ್ ಬಿ ಹಾದಿಮನೆ, ತಹಶೀಲ್ದಾರ ಕಿರಣ್ ಗೌರಯ್ಯ, ಕಂದಾಯ ನೀರೀಕ್ಷಕಿ ಲಕ್ಷ್ಮಿ ನಾರಾಯಣ ಭಟ್, ಚಾಂತಾರು ಪಿಡಿಓ, ಗ್ರಾಮಕರಣಿಕರು ಉಪಸ್ಥಿತರಿದ್ದರು.


Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

error: Content is protected !!