Connect with us

Hi, what are you looking for?

Diksoochi News

Uncategorized

ಬ್ರಹ್ಮಾವರ : ಸಾರ್ವಜನಿಕರ ತುರ್ತು ನೆರವಿಗೆ ಬರಲಿದೆ ಟಾಸ್ಕ್ ಫೋರ್ಸ್

1

ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.
ಸಾರ್ವಜನಿಕರಿಗೆ ತುರ್ತು ನೆರವಿಗಾಗಿ ಪೊಲೀಸ್ ಸ್ಪಂದನೆ 7760985100 ಗೆ ಕರೆಮಾಡಿದಲ್ಲಿ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ ಎಂದು ಬ್ರಹ್ಮಾವರ ಠಾಣಾಧಿಕಾರಿ ಗುರುನಾಥ್ ಬಿ.ಹಾದಿಮನೆ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!