Connect with us

Hi, what are you looking for?

Diksoochi News

Uncategorized

ಕುಂದಾಪುರ : ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ.

ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ ಬಿದ್ದಿದ್ದು, ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಹಾರ ಹುಡುಕಿಕೊಂಡು ಬಂದ ಚಿರತೆ ನೀರಿನ ಟ್ಯಾಂಕ್ ಗೆ ಬಿದ್ದಿದೆ. ಮಂಗಳವಾರ ಮುಂಜಾನೆ ವೇಳೆಗೆ ನೀರಿನ ಟ್ಯಾಂಕಿಗೆ ಚಿರತೆ ಬಿದ್ದಿದೆ ಎನ್ನಲಾಗಿದ್ಉ, ಮಧ್ಯಾಹ್ನ ಮನೆಯವರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿ ಪ್ರಭಾಕರ್, ಶರತ್, ಶಿವಕುಮಾರ್, ಉದಯ್, ರಂಜಿತ್, ವಿಜಯ್ ಯವರ ತಂಡ ಚಿರತೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಮಂಗಳವಾರ ತಡರಾತ್ರಿ ಚಿರತೆಯನ್ನು ಕಾಡಿಗೆ ಬಿಡಲಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ನಗರದ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್‌ನಲ್ಲಿ 6 ನಿಮಿಷದ ವಿಡಿಯೋ ಪತ್ತೆಯಾಗಿದೆ. ಪ್ರಕರಣಕ್ಕೆ...

ಸಿನಿಮಾ

2 ಬೆಂಗಳೂರು: ತಮ್ಮ 40ರ ಆಸುಪಾಸಿನಲ್ಲಿದ್ದರೂ, ಎಳೆ ಹುಡುಗಿಯರಿಗೂ ಕಡಿಮೆ ಇಲ್ಲದಂತೆ ಮೈಮಾಟ ತೋರಿಸುವ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಿದ್ದ ಕಿರುತೆರೆ ನಟಿ ಜ್ಯೋತಿ ರೈ ಈಗ ಕೆಟ್ಟ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ...

ಕ್ರೀಡೆ

0 ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ...

ರಾಷ್ಟ್ರೀಯ

0 ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ. ದಕ್ಷಿಣ...

ರಾಷ್ಟ್ರೀಯ

1 ಮುಂಬೈ: ಬೀದಿ ಬದಿಯಲ್ಲಿ ಚಿಕನ್ ಬೀದಿ ಬದಿಯಲ್ಲಿ ಚಿಕನ್ ಶವರ್ಮಾ ತಿಂದ ಯುವಕನೊಬ್ಬ ಮೃತಪಟ್ಟಿದ್ದು, ಐವರು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಮನ್‌ಖುರ್ದ್‌ನ ನಗರದಲ್ಲಿ ನಡೆದಿದೆ ಪ್ರಥಮೇಶ್ ಭೋಕ್ಷೆ (19) ಮೃತ ಯುವಕ....

error: Content is protected !!