Connect with us

Hi, what are you looking for?

Diksoochi News

ಕರಾವಳಿ

ಉಡುಪಿ : 35 ಗ್ರಾ.ಪಂ.ಗಳು ಸಂಪೂರ್ಣ ಸೀಲ್ಡ್ ಡೌನ್; ಅಗತ್ಯ ವಸ್ತು ಖರೀದಿಗೂ ಇಲ್ಲ ಅವಕಾಶ : ಡಿಸಿ

0

ಉಡುಪಿ : 35 ಪಂಚಾಯತ್ ಗಳಲ್ಲಿ 50 ಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಕೇಸ್ ಗಳಿವೆ. ಹಾಗೂ ಕೇಸ್ ಗಳು ಹೆಚ್ಚಾಗುತ್ತಿದ್ದು ಮುಂದಿನ 5 ದಿನಗಳ ಕಾಲ ಸಂಪೂರ್ಣ ಸೀಲ್ಡ್ ಡೌನ್ ಮಾಡಲಾಗಿದೆ. ಉಸ್ತುವಾರಿ ಸಚಿವರು, ಶಾಸಕರುಗಳ ಜೊತೆ ಚರ್ಚಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಈ ವೇಳೆ ಅಗತ್ಯ ವಸ್ತುಗಳ ಖರೀದಿಗೂ ಯಾವುದೇ ಅವಕಾಶ ಇರುವುದಿಲ್ಲ. ಇತರ ಚಟುವಟಿಕೆಗೂ ಅವಕಾಶವಿಲ್ಲ. ರೈತರು ಹಾಲು ಸೊಸೈಟಿಗೆ ಹಾಲು ನೀಡಲು ಅವಕಾಶವಿದೆ. ಮೆಡಿಕಲ್ ಶಾಪ್, ಕ್ಲಿನಿಕ್ ಗಳಿಗೆ ಅವಕಾಶವಿದೆ. ಈಗಾಗಲೇ ಈ ಬಗ್ಗೆ ಜಿಲ್ಲೆಯ ಎಲ್ಲಾ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಪಡೆ ಸದಸ್ಯರು, ಪಿಡಿಒಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

error: Content is protected !!