Connect with us

Hi, what are you looking for?

ಕರಾವಳಿ

ಬೈಂದೂರು : ಒತ್ತಿನೆಣೆ ಪ್ರದೇಶಕ್ಕೆ ಕುಂದಾಪುರ ಉಪ ವಿಭಾಗಾಧಿಕಾರಿ ಭೇಟಿ; ಮುಂಜಾಗ್ರತಾ ಕ್ರಮ ಪರಿಶೀಲನೆ

0

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದ ಪೂರ್ವಭಾವಿಯ ಸಿದ್ದತೆಗಳನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ಪರಿಶೀಲನೆ ನಡೆಸಿದರು.

ಬೈಂದೂರಿನ ಒತ್ತಿನೆಣೆ ಪ್ರದೇಶಕ್ಕೆ ಭೇಟಿ ನೀಡಿ ಗುಡ್ಡ ಕುಸಿತಕ್ಕೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭ ಐ.ಆರ್.ಬಿಯ ವಿಪತ್ತು ನಿರ್ವಹಣಾ ಅಧಿಕಾರಿ ಪ್ರಫುಲ್ ಕಾಕಡೆ ಮಾಹಿತಿಯನ್ನು ನೀಡಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಯಡ್ತರೆ ಗ್ರಾ.ಪಂ ಲೆಕ್ಕಾಧಿಕಾರಿ ಮಂಜುನಾಥ್, ಕಂದಾಯ ನಿರೀಕ್ಷಕ ಮಂಜು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

0 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

0 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!