Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನಲ್ಲಿ ಜೂ.14 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

0

ಬೆಂಗಳೂರು : ಕೊರೋನಾ ಲಾಕ್ ಈಗಾಗಲೇ ಜೂನ್ 14 ರ ವರೆಗೆ ವಿಸ್ತರಣೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಜೂ. 14 ರ ವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ರಾಜ್ಯ ಸರ್ಕಾರ ಜೂ. 7 ರ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜೂ.14 ರ ವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ನಗರದಲ್ಲಿ ಜೂ.14 ರ ವರೆಗೆ ಕೊರೋನಾ ನಿಯಂತ್ರಣ ಕ್ರಮಗಳು ಜಾರಿಯಲ್ಲಿರಲಿವೆ ಎಂದಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005 ರ ಕಲಂ 51 51 ರಿಂದ 60ರ ಅಡಿಯಲ್ಲಿ ಹಾಗೂ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಹಾಗೂ ಕೆಪಿಡಿಎ ಕಾಯ್ದೆ 2020ರ ನಿಯಮ 4,5 ಮತ್ತು 10 ರಂತೆ ಕಾನೂನು ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!