Connect with us

Hi, what are you looking for?

Diksoochi News

ಕರಾವಳಿ

ಮಂಗಳೂರು: ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ

0


ಮಂಗಳೂರು : ಮಹಿಳೆಯೊಬ್ಬರು ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.

ಪುಷ್ಪಲತಾ (64) ಆತ್ಮಹತ್ಯೆ ಮಾಡಿಕೊಂಡವರು. ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು 14 ನೇ ಮಹಡಿಯ ಮನೆಯ ಬಾಲ್ಕನಿಯಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪುಷ್ಪಲತಾ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೇ ಈ ಹಿಂದೆಯೂ ಅತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!