Connect with us

Hi, what are you looking for?

Diksoochi News

ಸಿನಿಮಾ

`ರಾಮಾಯಣ’ದ ಆರ್ಯಸುಮಂತ್ರ ಖ್ಯಾತಿಯ ಹಿರಿಯ ನಟ ಚಂದ್ರಶೇಖರ್ ವೈದ್ಯ ವಿಧಿವಶ

0

ಬಾಲಿವುಡ್ ನ ಖ್ಯಾತ ಕಲಾವಿದ, ಸಾಮಾಜಿಕ ಹೋರಾಟಗಾರ ಚಂದ್ರಶೇಖರ್ ವೈದ್ಯ ಬುಧವಾರ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಳಿಗ್ಗೆ 7 ಗಂಟೆಗೆ ಮುಂಬೈನಲ್ಲಿ ನಿಧನರಾಗಿದ್ದಾರೆ.
ರಮಾನಂದ್ ಸಾಗರ್ ಅವರ ರಾಮಾಯಣ' ಧಾರವಾಹಿಯಲ್ಲಿ ಧಶರಥ ಮಹಾರಾಜನ ಪ್ರಧಾನ ಮಂತ್ರಿ ಆರ್ಯ ಸುಮಂತ್ರ ಪಾತ್ರದ ಮೂಲಕ ಅವರು ಜನಪ್ರಿಯರಾಗಿದ್ದರು. ಬೆಬಾಸ್’, ನಿರ್ದೋಷಿ',ಔರತ್ ಥೇರಿ ಯೆಹಿ ಕಹಾನಿ’, ಅಜ್ನಬೀ',ಹಮ್ ತುಮ್ ಔರ್ ವೋ’, ಅನ್ಪಡ್',ಮೆಹಬೂಬ’ ಸೇರಿದಂತೆ 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದರು.
ಚಂದ್ರಶೇಖರ್ ಅವರ ಮಗ ಅಶೋಕ್ ಶೇಖರ್ ಟಿವಿ ನಿರ್ಮಾಪಕರಾಗಿದ್ದು, ಮೊಮ್ಮಗ ಶಕ್ತಿ ಅರೋರಾ ಸಿನಿರಂಗದಲ್ಲಿ ತೊಡಗಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!