Connect with us

Hi, what are you looking for?

Diksoochi News

ಕರಾವಳಿ

ನಾಳೆಯಿಂದ ಅಂತಾರಾಜ್ಯ ಬಸ್ ಸಂಚಾರ ಆರಂಭ

0

ಬೆಂಗಳೂರು : ಕೋವಿಡ್ ನಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಮತ್ತೆ ಆರಂಭಗೊಳ್ಳಲಿದೆ. ನಾಳೆಯಿಂದ ಅಂತಾರಾಜ್ಯ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಂಧ್ರಪ್ರದೇಶ, ತೆಲಂಗಾಣಕ್ಕೆ ಸಂಚಾರ ಆರಂಭವಾಗಲಿದೆ. ಶೇ. 50 ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಾರ್ಗಸೂಚಿಯ ಅನ್ವಯ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಸ್ ಸಂಚಾರವಿರಲಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!