Connect with us

Hi, what are you looking for?

Diksoochi News

ರಾಜ್ಯ

ಮತ್ತೆ 4 ಜಿಲ್ಲೆಗಳಿಗೆ ಲಾಕ್ ಡೌನ್ ಸಡಿಲಿಸಿ ಆದೇಶ ಹೊರಡಿಸಿದ ಸರ್ಕಾರ

0

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಸಲಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1  ಗಂಟೆಯ ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಏರ್ ಕಂಡೀಷನರ್ ಶಾಪ್, ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ. ಈ ಆದೇಶ ಜುಲೈ 5 ರ ವರೆಗೆ ಜಾರಿಯಲ್ಲಿ ಇರಲಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!