Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

0

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರ ಅನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.


ಬದಲಿ ಮಾರ್ಗದ ವಿವರ

ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!