Connect with us

Hi, what are you looking for?

ಕರಾವಳಿ

ಕುಂದಾಪುರ : ಪ್ರಧಾನಮಂತ್ರಿ ಸುರಕ್ಷಾ ಹಾಗೂ ಬಿಮಾ ಯೋಜನೆ ಅಭಿಯಾನಕ್ಕೆ ಚಾಲನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಬಿಲ್ಲಾಡಿ ಗ್ರಾಮ‌ ಪಂಚಾಯತ್ ಪ್ರಧಾನಮಂತ್ರಿ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಬಿಮಾ ಯೋಜನೆಯ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ರತ್ನಾ ಚಾಲನೆ ನೀಡಿದರು. ಗ್ರಾಮಸ್ಥರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕೇಂದ್ರಗಳಲ್ಲಿ ಬಿಮಾ ಯೋಜನೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಆವರ್ಸೆ ಕೆನರಾ ಬ್ಯಾಂಕ್ ಅಧಿಕಾರಿ ಅಲೆಕ್ಸ್ ಕ್ಲಿಟಸ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರಥ್ವೀರಾಜ್ ಶೆಟ್ಟಿ , ಅರುಣ್ ಶೆಟ್ಟಿ,ವೆಂಕಪ್ಪ ಕುಲಾಲ್ ,ರವಿ ಆಚಾರ್,ಪಿಡಿಒ ಪ್ರಶಾಂತ್ , ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಸಂಜೀವಿನಿ ಯೋಜನೆಯ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!