Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ತಹಶೀಲ್ದಾರ್ ರಾಜಶೇಖರಮೂರ್ತಿ ಅವರಿಂದ ಗಿಡ ನೆಡುವ ಮೂಲಕ ಕಂದಾಯ ದಿನಾಚರಣೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ನಿರ್ದೇಶನದಂತೆ ಬ್ರಹ್ಮಾವರ ತಾಲೂಕಿನಲ್ಲಿ ಕಂದಾಯ ದಿನಾಚರಣೆ ಪ್ರಯುಕ್ತ ನಿಯೋಜಿತ ಮಿನಿ ವಿಧಾನಸೌಧದ ಆವರಣದಲ್ಲಿ ಗುರುವಾರ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿಯವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು.


ಈ ಸಂದರ್ಭ ಉಪತಹಶೀಲ್ದಾರ ರಾಘವೇಂದ್ರ , ಕೋಟ ಕಂದಾಯ ನೀರೀಕ್ಷಕ ರಾಜು, ಬ್ರಹ್ಮಾವರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಚೆಲುವರಾಜು , ಗ್ರಾಮ ಲೆಕ್ಕಿಗರಾದ ಐರಿನ ಶಾಂತಿ ಪಿರೇರಾ, ಭವ್ಯ ಮತ್ತು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!