Connect with us

Hi, what are you looking for?

Diksoochi News

Uncategorized

ಭಾರತ vs ಇಂಗ್ಲೆಂಡ್ ನಡುವಿನ ಟೆಸ್ಟ್‌ ಸರಣಿ; ಅಭ್ಯಾಸ ಪಂದ್ಯದ ದಿನಾಂಕ ಪ್ರಕಟ

0

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ಜುಲೈ 20-22ರ ವರೆಗೆ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ. ಈ ಅಭ್ಯಾಸ ಪಂದ್ಯವನ್ನು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ವ್ಯವಸ್ಥೆ ಮಾಡಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿನಂತಿಯ ಬಳಿಕ ಇಸಿಬಿ ಇದಕ್ಕೆ ಒಪ್ಪಿಕೊಂಡಿದೆ.

ಕೆಲಮಾಹಿತಿ ಪ್ರಕಾರ ವಿರಾಟ್ ಕೊಹ್ಲಿಯ ತಂಡ ಇನ್ನೂ ನಿರ್ಧಾರ ಗೊಂಡಿಲ್ಲ. ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ನ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ ಪಂದ್ಯದ ಬಳಿಕ ಭಾರತೀಯ ತಂಡ ಸಣ್ಣ ಬಿಡುವು ಪಡೆದುಕೊಂಡಿರುವ ಭಾರತದ ತಂಡಕ್ಕೆ ಅಭ್ಯಾಸ ಪಂದ್ಯದ ಅಗತ್ಯವಿದೆ.

ಈ ಪಂದ್ಯವು ಜುಲೈ 20-22ರ ವರೆಗೆ ನಡೆಯಲಿದ್ದು ತಂಡಗಳು ಶೀಘ್ರ ನಿರ್ಧಾರವಾಗಲಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಶುಬ್ಮನ್ ಗಿಲ್ ಗಾಯಗೊಂಡಿದ್ದು, ತಂಡದಿಂದ ಹೊರಗುಳಿದಿದ್ದಾರೆ. ಭಾರತದ ಆರಂಭಿಕ ಸ್ಥಾನಕ್ಕೆ ಯಾರು ಎಂದು ನಿರ್ಧಾರ ಗೊಂಡಿಲ್ಲ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!