Connect with us

Hi, what are you looking for?

Diksoochi News

ರಾಜ್ಯ

ದ್ವಿತೀಯ ಪಿಯುಸಿ ರಿಪಿಟರ್ಸ್ ಕೂಡಾ ಪರೀಕ್ಷೆ ಇಲ್ಲದೆಯೇ ಪಾಸ್

0

ದ್ವಿತೀಯ ಪಿಯುಸಿ ರಿಪಿಟರ್ಸ್ ಗಳನ್ನು ಪಾಸ್ ಮಾಡಲಾಗುವುದು ಎಂದು ರಾಜ್ಯ ಸರಕಾರ ನಿರ್ಧರಿಸಿದೆ. ಶೇ.35 ಅಂಕ ನೀಡುವ ಬಗ್ಗೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ತಜ್ಞರ ಸಮಿತಿಯ ಪ್ರಕಾರ 76 ಸಾವಿರ ವಿದ್ಯಾರ್ಥಿಗಳು ಕೂಡ ಪಾಸ್ ಮಾಡಲಾಗುತ್ತದೆ. ಒಮ್ಮೆಯಾದರೂ ಎಕ್ಸಾಂ ಅಲ್ಲಿ ಕುಳಿತು ಫೇಲ್ ಆಗಿದ್ರೆ ಅವರೆಲ್ಲಾ ಪಾಸ್ ಆಗುತ್ತಾರೆ. 35 ರಷ್ಟು ಅಂಕ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಗ್ರೇಸ್ ಮಾರ್ಕ್ಸ್‌ ಆಗಿ ಪರಿಗಣಿಸೋದಾಗಿ ಹೈಕೋರ್ಟ್‍ಗೆ ಹೇಳಿಕೆ ನೀಡಿದೆ.

ಪರೀಕ್ಷಾ ಶುಲ್ಕ ಪಾವತಿಸಿ ಸುಮ್ಮನೆ ಪರೀಕ್ಷೆಗೆ ಗೈರಾದವರನ್ನು ಉತ್ತೀರ್ಣ ಮಾಡಲ್ಲ. ವಿದ್ಯಾರ್ಥಿ ಒಮ್ಮೆಯಾದ್ರೂ ಪರೀಕ್ಷೆಗೆ ಹಾಜರಾಗಿರಬೇಕು. ಎರಡ್ಮೂರು ಬಾರಿ ಅನುತ್ತೀರ್ಣ ಆಗಿದವರನ್ನು ಇದೇ ವರ್ಗದಲ್ಲಿ ಬರುತ್ತಾರೆ ಎಂದು ಸರ್ಕಾರ ಹೇಳಿದೆ.

Advertisement. Scroll to continue reading.

ಕೊರೋನಾ ಕಾರಣದಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ರಿಪಿಟರ್ಸ್ ಗೆ ಪರೀಕ್ಷೆ ನಡೆಸುವ ಸರ್ಕಾರದ ನಿಲುವನ್ನು ಹೈಕೋರ್ಟ್ ಪ್ರಶ್ನಿಸಿತ್ತು. ಈ ಬಗ್ಗೆ ಸರ್ಕಾರದಿಂದ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶದ ಕುರಿತು ತಜ್ಞರ ಜೊತೆ ಸಭೆ ನಡೆಸಲಾಗಿತ್ತು. ಪಾಸು ಮಾಡುವಂತೆ ತಜ್ಞರ ಸಮಿತಿ ತಿಳಿಸಿತ್ತು. ಇದೀಗ ದ್ವಿತೀಯ ಪಿಯುಸಿ ರಿಪಿಟರ್ಸ್ ಗಳನ್ನು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!