Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಇರಾಕ್ ನ ಕೋವಿಡ್ ಅಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; 52 ಮಂದಿ ಸಾವು

0

ದಕ್ಷಿಣ ಇರಾಕ್ ನ ನಾಸಿರಿಯಾದ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 52 ಜನರು ಮೃತಪಟ್ಟಿದ್ದು, 22 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ಇಲಾಖೆ ತಿಳಿಸಿದೆ.

ಬೆಂಕಿಯು ನಿಯಂತ್ರಣಕ್ಕೆ ಬಂದ ನಂತರ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!