Connect with us

Hi, what are you looking for?

Diksoochi News

ಸಿನಿಮಾ

ಬಾಲಿವುಡ್ ನ ಹಿರಿಯ ನಟಿ ಸುರೇಖಾ ಸಿಕ್ರಿ ನಿಧನ

0

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ನ ಹಿರಿಯ ನಟಿ ಸುರೇಖಾ ಸಿಕ್ರಿ(75) ಅವರು ಹೃದಯಾಘತದಿಂದ ಇಂದು ನಿಧನರಾಗಿದ್ದಾರೆ. ಕೆಲವು ಸಮಯದ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಖಾ ಸಿಕ್ರಿ 2018ರ ಆರಂಭದಲ್ಲಿ ಪಾರ್ಶ್ವವಾಯು, 2020ರಲ್ಲಿ ಮೆದುಳಿನ ಪಾರ್ಶ್ವವಾಯುವಿಗೆ ಒಳಗಾಗಿದ್ದರು.

ಸುರೇಖಾ ಸಿಕ್ರಿ, ಹಲವಾರು ಸಿನಿಮಾ ಧಾರಾವಾಹಿಗಳಲ್ಲಿ ಪಾತ್ರವಾಗಿದ್ದಾರೆ. ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.ಥಾಮಸ್, ಮಮ್ಮೊ, ಬದಾಯಿ ಚಿತ್ರದಲ್ಲಿನ ಅವರ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಬಾಲಿಕಾ ವಧು ಧಾರವಾಹಿಯಲ್ಲಿನ ಅವರ ನಟನೆ ಭಾರೀ ಜನಮನ್ನಣೆ ಗಳಿಸಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!