Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ಜಿ.ವಿ.ಭಟ್, ನಡುಭಾಗ

೧೮-೭-೨೧, ರವಿವಾರ, ನವಮೀ.

ಧನ ಲಾಭ. ಹರ್ಷ. ಗುರುಜಪ ಮಾಡಿ.

Advertisement. Scroll to continue reading.

ಉತ್ತಮ ಹಣಕಾಸು. ನೆಮ್ಮದಿ. ನಾರಾಯಣನ ನೆನೆಯಿರಿ.

ಪತಿ, ಪತ್ನಿ ವಿರಸ. ತಾಳ್ಮೆ ವಹಿಸಿ. ದುರ್ಗೆಯ ನೆನೆಯಿರಿ.

ರೋಗನಾಶ. ಮನಃಶಾಂತಿ. ಧನ್ವಂತರಿ ಜಪಿಸಿ.

ಮಕ್ಕಳ ಸುಖ. ಮನೆಯಲ್ಲಿ ಸಂತಸ. ನಾಗಾರಾಧನೆ ಮಾಡಿ.

Advertisement. Scroll to continue reading.

ನೌಕರಿ ಕಿರುಕುಳ. ಕಿರಿ ಕಿರಿ. ರಾಮನ ನೆನೆಯಿರಿ.

ಮಿತ್ರರೇ ಶತ್ರುಗಳಾಗುವರು. ಎಚ್ಚರಿಕೆ ಇರಲಿ. ನಾಗಾರಾಧನೆ ಮಾಡಿ.

ವಾಹನ ಖರೀದಿ. ಸಂತಸ. ಗಣೇಶ ನ ನೆನೆಯಿರಿ.

ಸಾಮಾಜಿಕ ಗೌರವ. ಕೀರ್ತಿ, ಯಶಸ್ಸು ಪ್ರಾಪ್ತಿ. ರಾಮನ ನೆನೆಯಿರಿ.

Advertisement. Scroll to continue reading.

ಮುಂಬಡ್ತಿ. ನೆಮ್ಮದಿ. ರುದ್ರಾಭಿಷೇಕ ಮಾಡಿ.

ಗೃಹಲಂಕಾರ ಖರೀದಿ. ಖರ್ಚು ಹೆಚ್ಚು. ದುರ್ಗೆಯ ನೆನೆಯಿರಿ.

ನೂತನ ಕೆಲಸಕ್ಕೆ ತೊಡಗಿ. ಸಕಾಲ. ನಾಗಾರಾಧನೆ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

error: Content is protected !!