Connect with us

Hi, what are you looking for?

ಅಂತಾರಾಷ್ಟ್ರೀಯ

ಬಾಹ್ಯಾಕಾಶಯಾನ ಮುಗಿಸಿ ಮರಳಿದ ವಿಶ್ವದ ಅತೀ ಶ್ರೀಮಂತ ವ್ಯಕ್ತಿ

0

ವಿಶ್ವದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಜೆಫ್ ಬೆಜೋಸ್ ಅವರು 11 ನಿಮಿಷವನ್ನು ಅಂತರಿಕ್ಷದಲ್ಲಿ ಕಳೆದಿದ್ದಾರೆ. ಕರ್ಮನ್ ಲೈನ್ ಎಂಬ ಬಿಂದುವನ್ನು ಇಂದು ತಲುಪಿ ಬಂದಿದ್ದಾರೆ.

ಅಂತರಿಕ್ಷವನ್ನು 4 ಮಂದಿ ಪಯಣಿಸಿದ್ದು, ನ್ಯೂ ಶಿಫರ್ಡ್ ಎಂಬ ಅಂತರಿಕ್ಷ ದಲ್ಲಿ 66.5 ಮೀಲ್ಸ್(107 km ) ರಷ್ಟು ದೂರ ಪ್ರಯಾಣಿಸಿ ಬಂದಿದ್ದಾರೆ.

ಜೆಫ್ ಬೆಜೋಸ್ ಮತ್ತು ಮೂವರು ಸಹ ಪ್ರಯಾಣಿಕರು ಪಶ್ಚಿಮ ಟೆಕ್ಸಾಸ್‌ನಿಂದ ಬಾಹ್ಯಾಕಾಶಕ್ಕೆ ಪ್ರಯಾಣಿಸಿ, ವಾಪಸಾಗಿದ್ದಾರೆ. ಜೆಫ್ ಅವರ ಈ ಕನಸಿನ ಯಾನದಲ್ಲಿ ಅವರ ಜತೆ ಸಹೋದರ ಮಾರ್ಕ್ ಪ್ರಯಾಣಿಸಿದ್ದು, 18 ವರ್ಷದ ಆಲಿವರ್ ಡೀಮೆನ್ ಅತ್ಯಂತ ಕಿರಿಯ ಬಾಹ್ಯಾಕಾಶ ಪ್ರವಾಸಿಗರಾಗಿದ್ದರು ಹಾಗೂ 82 ವರ್ಷದ ವಾಲಿ ಫಂಕ್ ಬಾಹ್ಯಾಕಾಶಕ್ಕೆ ಹೋದ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದಾರೆ.

ಅಂತರಿಕ್ಷವು ಸುಮಾರು 3700 ಕಿ.ಮೀ ವೇಗವಾಗಿ ಚಲಿಸಿದ್ದು ಲಿಕ್ವಿಡ್ ಹೈಡ್ರೋಜನ್ ಹಾಗೂ ಲಿಕ್ವಿಡ್ ಆಕ್ಸಿಜನ್ ಅನ್ನು ಇಂಧನಕ್ಕೆ ಬಳಸಲಾಗಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!