Connect with us

Hi, what are you looking for?

Diksoochi News

ಕರಾವಳಿ

ಕಲ್ಯಾಣಪುರ ಮಿಲಾಗ್ರೀಸ್ ಕಾಲೇಜಿನಲ್ಲಿ ಜ್ಞಾನಭಿಕ್ಷಾ ಪಾದಯಾತ್ರಿ ವಿವೇಕಾನಂದ ಎಚ್. ಇವರಿಂದ ಸಂವಾದ ಕಾರ್ಯಕ್ರಮ ಜರುಗಿತು.

0

ವರದಿ : ಬಿ. ಎಸ್.ಆಚಾರ್ಯ

ಕಲ್ಯಾಣಪುರ: ಕಲ್ಯಾಣಪುರ ಮಿಲಾಗ್ರೀಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಗುರುವಾರ
ರಾಜ್ಯದಲ್ಲಿ ಈ ತನಕ 8300 ಕಿಮಿ ನಡಿಗೆಯನ್ನು ಮಾಡಿದ ಜ್ಞಾನಭಿಕ್ಷಾ ಪಾದಯಾತ್ರಿ ವಿವೇಕಾನಂದ ಎಚ್. ಇವರಿಂದ ಸಂವಾದ ಕಾರ್ಯಕ್ರಮ ಜರುಗಿತು.

ಈ ಸಂದರ್ಬ ಮಾತನಾಡಿ ಅನಾರೋಗ್ಯಕಾರಿ ದೃಷ್ಯ ಮಾಧ್ಯಮಗಳು , ಟಿವಿ ಧಾರಾವಾಹಿಯಲ್ಲಿ ಮಹಿಳೆಯರಿಗೆ ಕ್ರೂರತೆಯನ್ನು ಬಿಂಬಿಸಿ ಚಿತ್ರಿಸಿ ಮಾಡುವ ಕಥೆಗಳು .ಕ್ರೀಕೆಟ್ ಆಟಗಾರರು, ಸಿನಿಮಾ ನಟರು ರಮ್ಮಿ ಆಡಿ , ಪಾನ್ ಪರಾಗ್ ತಿನ್ನಿ ,ಪೆಪ್ಸಿ ಕುಡಿಯಿರಿ ಎಂದು ಯುವಜನತೆಯನ್ನು ಹಾದಿ ತಪ್ಪಿಸುವ ಜಾಹೀರಾತುಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡುತ್ತಿದೆ .
ಸರಕಾರ, ಅಧಿಕಾರಿಗಳು ಅಥವಾ ಜನನಾಯಕರು ಅಂತಹುದನ್ನು ಕಡಿವಾಣ ಹಾಕದಿರುವುದರಿಂದ ದೇಶದಲ್ಲಿ ಮುಂದಿನ ಯುವಜನತೆಗೆ ಶಕ್ತಿಯನ್ನು ಕಳೆದುಕೊಂಡು ದೇಹ ಮತ್ತು ಮನಸ್ಸನ್ನು ಹಾಳು ಮಾಡಿಕೊಳ್ಳುವಂತಾಗಿದೆ . ವೈದ್ಯಕೀಯ, ಶಿಕ್ಷಣ, ವಾತಾವರಣ , ನೀರು ಕಲುಷಿತಗೊಂಡು ಮುಂದಿನ ದಿನದಲ್ಲಿ ಈಗ ಮಾಸ್ಕ್ ಹಾಕಿಕೊಂಡಂತೆ ಗಾಳಿ ನೀರನ್ನು ಬೆನ್ನಿಗೆ ಕಟ್ಟಿಕೊಂಡು ಸಂಚಾರ ಮಾಡಬೇಕಾಗುತ್ತದೆ ದೇಶದ ಇಂದಿನ ಯುವಜನತೆ ಹತ್ತು ಕಿಮಿ ದೂರ ನಡೆಯಲು ಶಕ್ತಿ ಇಲ್ಲದಷ್ಟು ದುರ್ಬಲರಾಗಿದ್ದಾರೆ ಎಂದರು.


ಕಾಲೇಜಿನ ಪ್ರಿನ್ಸಿಪಾಲ್ ಡಾ , ವಿನ್ಸೆಂಟ್ ಆಳ್ವ ಡಾ ,ಜಯರಾಮ ಶೆಟ್ಟಿಗಾರ್ , ಡಾ ಸುರೇಖ, ಪದವಿ ಪೂರ್ವಕಾಲೇಜಿನ ಪ್ರಿನ್ಸಿಪಾಲ್ ಸವಿತಾ , ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅನುಪಮ ಜೋಗಿ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

error: Content is protected !!