Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಶೆಟ್ಟಿ ಅವರಿಗೆ ಸನ್ಮಾನ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಸರಕಾರಿ ಪದವಿ ಪೂರ್ವ ಕಾಲೇಜ್ (ಬೋರ್ಡ್ ಹೈಸ್ಕೂಲ್)ನಲ್ಲಿ 28 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಂಜುನಾಥ ಶೆಟ್ಟಿ ಅವರನ್ನು ಶಾಲಾ ಆಡಿಟೋರಿಯಂನಲ್ಲಿ ಸನ್ಮಾನಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ನೇತಾರ ರಾಜೇಶ ಶೆಟ್ಟಿ ಬಿರ್ತಿ, ಭಾಸ್ಕರ ರೈ ,PTA ಅಧ್ಯಕ್ಷ ಸದಾನಂದ ವಾರಂಬಳ್ಳಿ, ಉಪಾಧ್ಯಕ್ಷ ಸತೀಶ್ ಕೋಟ್ಯಾನ್, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವಾನಂದ, ಹಳೆ ವಿದ್ಯಾರ್ಥಿ ರಾಮಕೃಷ್ಣ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

error: Content is protected !!