Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನಲ್ಲಿ ಇಂದಿನಿಂದ ನೈಟ್ ಕರ್ಫ್ಯೂ

0

ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಗೊಳಿಸಲು ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ.

ರಾತ್ರಿ 10 ಗಂಟೆಯ ನಂತ್ರ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ, ಈ ವೇಳೆಯಲ್ಲಿ ಅನಗತ್ಯವಾಗಿ ಓಡಾಡುವಂತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ, ವಾಹನಗಳನ್ನು ಸೀಜ್ ಕೂಡ ಪೊಲೀಸರು ಮಾಡಲಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟು ನಿಟ್ಟಿನ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ವೇಳೆ ಅತ್ಯಗತ್ಯ ಸೇವೆ, ವೈದ್ಯಕೀಯ ಸೇವೆಗೆ ಮಾತ್ರವೇ ಅವಕಾಶ ನೀಡಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!